ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು, ಮೆಲ್ಕಾರ್, ಬಂಗ್ಲೆಗುಡ್ಡೆ, ಬೋಗೋಡಿ ಮೊದಲಾದ ಅಂಗನವಾಡಿ ಕೇಂದ್ರಗಳಲ್ಲಿ ಭಾನುವಾರ ನಡೆಯುತ್ತಿರುವ ರಾಪ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಗಳಿಗೆ ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ ಭೇಟಿ ನೀಡಿದರು.
ಈ ಸಂದರ್ಭ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಾದ ಪ್ರೇಮಾ, ಬಬಿತಾ, ಹೇಮಲತಾ, ಅಕ್ಷತಾ, ವಿನ್ನಿಫ್ರೆಡ್, ವೀಣಾ ಬೊಂಡಾಲ, ವಸಂತಿ ಮೆಲ್ಕಾರ್ ಮೊದಲಾದವರು ಉಪಸ್ಥಿತರಿದ್ದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.