ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಸಿದ್ದಕಟ್ಟೆ ಗುಣಶ್ರೀ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಇವರು ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ಫೆ 9 ರಂದು ಮಂಗಳವಾರ ನಡೆದ 36ನೇ ರಾಷ್ಟ್ರೀಯ ಮಟ್ಟದ ಜ್ಯೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2021ನೇ ಪಂದ್ಯದ ಜಾವಲಿನ್ (ಈಟಿ) ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈಕೆ ಸಂಗಬೆಟ್ಟು ಗ್ರಾಮದ ಮಾಲ್ದಾಡು ನಿವಾಸಿ ರವೀಂದ್ರ ಜೈನ್-ಪದ್ಮಶ್ರೀ ಜೈನ್ ದಂಪತಿಯ ಪುತ್ರಿ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.