ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಸಜಿಪ ಸಮೀಪದ ಚಟ್ಟೆಕಲ್ ಜಲಾಲಿಯಾ ಜುಮಾ ಮಸೀದಿ ವಠಾರದಲ್ಲಿ 9 ನೇ ವರ್ಷದ ಜಲಾಲಿಯ್ಯಾ ವಾರ್ಷಿಕ, ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಇತ್ತೀಚೆಗೆ ಸಯ್ಯಿದ್ ಮುಶ್ತಾಕುರ್ರಹ್ಮಾನ್ ತಂಙಳ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು.
ಡಾ. ಫಾರೂಕ್ ನಈಮಿ ಕೊಲ್ಲಂ ಮುಖ್ಯ ಭಾಷಣಗೈದರು. ಈ ಸಂದರ್ಭ ಹಲವಾರು ಧಾರ್ಮಿಕ ನೇತಾರರು, ಸಾಮಾಜಿಕ ಗಣ್ಯರು ಭಾಗವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.