ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್): ಹಿರಿಯ ಐಎಎಸ್ ಅಧಿಕಾರಿ ಹಾಗೂ ರಾಜ್ಯ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಪಿ.ಮಣಿವಣ್ಣನ್ ಅವರಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ವರದಿ: ತೆ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.