ದುಬೈ(ವಿಶ್ವಕನ್ನಡಿಗ ನ್ಯೂಸ್): ಅನಿವಾಸಿ ಕನ್ನಡಿಗರ ಒಕ್ಕೂಟ ದುಬೈ,ಬ್ಲಡ್ ಡೋನರ್ಸ್ ಮಂಗಳೂರು (ರಿ) ಬದ್ರಿಯಾ ಫ್ರೆಂಡ್ಸ್ ದುಬೈ ಇದರ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಇದೇ ಶುಕ್ರವಾರ (ಏ.9.2021) ದಂದು ದುಬೈಯ ಲತೀಫಾ ಹಾಸ್ಪಿಟಲ್ ನಲ್ಲಿ ಮದ್ಯಾಹ್ನ 3:00 ರಿಂದ ಸಾಯಂಕಾಲ 5:00 ಗಂಟೆಯ ತನಕ ನಡೆಯಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಕೆ.ಕೆ.ಜಬ್ಬಾರ್ ಕಲ್ಲಡ್ಕರವರು ಮಾಧ್ಯಮ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.