ದೆಹಲಿ(ವಿಶ್ವಕನ್ನಡಿಗ ನ್ಯೂಸ್): ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 130 ನೇ ಜನ್ಮದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿಯವರು ಶ್ರಧ್ದಾಂಜಲಿ ಅರ್ಪಿಸಿರುವುದಾಗಿ ಟ್ವೀಟ್ ಮೂಲಕ ಹಂಚಿಕೊಂಡರು.
ತಮ್ಮ ಒಂದೊಂದು ನಡೆನುಡಿಗಳು, ಹೋರಾಟಗಳು ಮುಂದಿನ ಪೀಳಿಗೆಗೆ ಒಂದು ಉದಾಹರಣೆಯಾಗಿ ಮುಂದುವರಿಸಲಿದೆ ಎಂದು ಟ್ವೀಟ್ ಮೂಲಕ ಬರೆದಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಬಾಬಾಸಾಹೇಬ್ ಅವರ ಉತ್ತಮ ಜೀವನ ನಮಗೆ ಮಾದರಿ ಎಂದು ಟ್ವೀಟ್ ಮಾಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.