ಪಶ್ಚಿಮ ಬಂಗಾಲ್(ವಿಶ್ವಕನ್ನಡಿಗ ನ್ಯೂಸ್): ಪಶ್ಚಿಮ ಬೆಂಗಾಲ್ ಸಿಎಂ ಮಮತಾ ಬ್ಯಾನರ್ಜಿ ಮತ್ತು ಪಿಎಂ ಮೋದಿ ಅವರು ಒಂದೇ ನಾಣ್ಯದ ಎರಡು(ಬದಿ) ಮುಖಗಳು ಎಂದು ಓವೈಸಿ ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ AIMIM ಮುಖ್ಯಸ್ಥ ಅಸಾಸುದ್ದೀನ್ ಓವೈಸಿ ಮಾತನಾಡುತ್ತಿದ್ದರು.
ಮಮತಾ ಮತ್ತು ಮೋದಿ ನಡುವೆ ಯಾವುದೇ ವ್ಯತ್ಯಾಸವಿಲ್ಲ .. ಸಹೋದರ ಮತ್ತು ಸಹೋದರಿ ಇದ್ದಂತೆ, ಇಬ್ಬರೂ ತಮ್ಮ ಹೇಳಿಕೆಗಳಿಂದ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.