ನವದೆಹಲಿ(ವಿಶ್ವಕನ್ನಡಿಗ ನ್ಯೂಸ್): ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್’ಗೆ ಕೊರೋನ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ದಿನದಿಂದ ದನಕ್ಕೆ ಕೋವಿಡ್ ಕೇಸ್ಗಳು ಹೆಚ್ಚುತ್ತಿದ್ದು, ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿದ್ದ ಮಾಜಿ ಪ್ರಧಾನಿಗಳು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ವಾಕ್ಸಿನೇಷನ್ ಹೆಚ್ಚಿಸುವಂತೆ ಒತ್ತಾಯಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.