ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕೋವಿಡ್ ಮಹಾಮಾರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಏಪ್ರಿಲ್ 21 ರಿಂದ ಮೇ 4 ರವರೆಗೆ ಅನ್ವಯವಾಗುವಂತೆ ಸರಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಏಪ್ರಿಲ್ 21 ರಿಂದ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಾರಂತ್ಯಕ್ಕೆ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಈ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಎಲ್ಲಾ ಧಾರ್ಮಿಕ ಕೇಂದ್ರಗಳು, ಶಾಲಾ ಕಲೇಜುಗಳು, ಸಿನಿಮಾ ಹಾಲ್ ಇತ್ಯಾದಿ… ಬಂದ್ ಆಗಲಿದ್ದು, ಬಾರ್ ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಸೇವೆ ಇರಲಿದೆ ಎಂದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.