ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಏಪ್ರಿಲ್ 29 ಅನ್ಯಾಯವಾಗಿ ಯುಪಿಯ ಮಥುರಾ ಜೈಲಿನಲ್ಲಿರುವಂತಹ ಅಮಾಯಕ ವಿದ್ಯಾರ್ಥಿ ನಾಯಕ ರೌಫ್ ಶರೀಫ್ ರವರ ಬಂಧನವನ್ನು ಖಂಡಿಸಿ ಮತ್ತು ಇದೀಗ ಮಥುರಾ ಜೈಲಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಯಾವುದೇ ಚಿಕಿತ್ಸೆಯನ್ನು ನೀಡದೆ ಇರುವಂತಹ ಯು ಪಿ ಪೊಲೀಸರ ಮತ್ತು ಸರಕಾರದ ನಡೆಯನ್ನು ಖಂಡಿಸಿ ದೇಶಾದ್ಯಂತ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಭಿಯಾನವನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಬಿತ್ತಿ ಪತ್ರ ಪ್ರದರ್ಶಿಸಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.