ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಪಂಜಾಬ್ ತಂಡದ ಬ್ಯಾಟ್ಸ್ಮನ್ ನಿಕೂಲಸ್ ಪೂರನ್ ಅವರು ಐಪಿಎಲ್ ನಲ್ಲಿನ ತಮ್ಮ ವೇತನದ ಒಂದು ಭಾಗವನ್ನು ಭಾರತದ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ದೇಣಿಗೆ ನೀಡಲು ಮುಂದಾಗಿದ್ದಾರೆ.
ಈ ಕುರಿತಂತೆ ವಿಡಿಯೋ ಒಂದನ್ನು ಸಾಮಾಜಿಕ ತಾಣದಲ್ಲಿ ಹಾಕಿದ ಪೂರನ್, ನಾನು ಭಾರತಕ್ಕಾಗಿ ಪ್ರಾರ್ಥಿಸುವುದನ್ನು ಮುಂದುವರೆಸುತ್ತಿದ್ದೇನೆ. ಇತರರೂ ಸಹ ಭಾರತದ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ನೆರವಾಗುವಂತೆ ಮನವಿ ಮಾಡಿದ್ದಾರೆ.
Although many other countries are still being affected by the pandemic, the situation in India right now is particularly severe. I will do my part to bring awareness and financial assistance to this dire situation.#PrayForIndia pic.twitter.com/xAnXrwMVTu — nicholas pooran #29 (@nicholas_47) April 30, 2021
Although many other countries are still being affected by the pandemic, the situation in India right now is particularly severe. I will do my part to bring awareness and financial assistance to this dire situation.#PrayForIndia pic.twitter.com/xAnXrwMVTu
— nicholas pooran #29 (@nicholas_47) April 30, 2021
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.