ಹುಬ್ಬಳ್ಳಿ (ವಿಶ್ವ ಕನ್ನಡಿಗ ನ್ಯೂಸ್) : ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭಾರಿ ಮುಖಭಂಗ ಅನುಭವಿಸಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಸೋಲು ಕಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ 30 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಸವನಗೌಡ ತುರುವಿಹಾಳ 86,222 ಮತಗಳನ್ನು ಪಡೆದಿದ್ದರೆ ಪ್ರತಾಪ್ ಗೌಡ ಪಾಟೀಲ್ 55,581 ಮತಗಳನ್ನು ಪಡೆದಿದ್ದು ಈ ಮೂಲಕ ಬಸನಗೌಡ ಬರೋಬ್ಬರಿ 30, 666 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.