ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬೀದರ್ ಜಿಲ್ಲೆಯ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ.ನಾರಾಯಣ ರಾವ್ ಅವರ ವಿರುದ್ಧ 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ ಅವರು, ಇದು ನನ್ನ ಗೆಲುವಲ್ಲ, ಬಸವ ಕಲ್ಯಾಣ ಕ್ಷೇತ್ರದ ಮತದಾರರ ಗೆಲುವು ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.