ಚಾಮರಾಜನಗರ (ವಿಶ್ವ ಕನ್ನಡಿಗ ನ್ಯೂಸ್) : ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ದುರ್ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರನ್ನು ಆಸ್ಪತ್ರೆಗೆ ತೆರಳಿ ಪರಿಸ್ಥಿತಿ ಅವಲೋಕಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಸಚಿವ ಸಂಪುಟ ಸಹೋದ್ಯೋಗಿಗಳ ತುರ್ತು ಸಭೆ ಕರೆದಿದ್ದಾರೆ. ಘಟನೆ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿಗೆ ಕರೆ ಮಾಡಿ ಮುಖ್ಯಮಂತ್ರಿಗಳು ಮಾಹಿತಿ ಪಡೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.