ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದು ಸಾವೋ ಇಲ್ಲ ಕೊಲೆಯೋ ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಈ ದುರ್ಘಟನೆ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಇದು ಸಾವೋ ಅಥವಾ ಕೊಲೆಯೋ ಎಂದು ಪ್ರಶ್ನೆ ಮಾಡಿದ್ದಾರೆ. ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಳ್ಳುವ ಮೊದಲು ಇಂತಹ ಎಷ್ಟು ಸಾವು ನೋವುಗಳನ್ನು ಕಾಣಬೇಕಿದೆ, ಮೃತಪಟ್ಟವರ ಕುಟುಂಬಗಳಿಗೆ ಸಂತಾಪಗಳು ಎಂದು ಹೇಳಿದ್ದಾರೆ.
Died or Killed? My heartfelt condolences to their families. How much more suffering before the ‘system’ wakes up? pic.twitter.com/JrfZbIo7zm — Rahul Gandhi (@RahulGandhi) May 3, 2021
Died or Killed?
My heartfelt condolences to their families.
How much more suffering before the ‘system’ wakes up? pic.twitter.com/JrfZbIo7zm
— Rahul Gandhi (@RahulGandhi) May 3, 2021
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.