ಕೊಲ್ಕತ್ತಾ(ವಿಶ್ವಕನ್ನಡಿಗ ನ್ಯೂಸ್): ಪಶ್ಚಿಮ ಬಂಗಾಳದಲ್ಲಿ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಯವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮಹಾಮಾರಿ ಕೋವಿಡ್-19 ನಿಂದಾಗಿ ಸರಳವಾಗಿ ರಾಜ್ಯಪಾಲರ ನಿವಾಸದಲ್ಲಿ ಪ್ರಮಾಣ ವಚನ ಸ್ವೀಕರಿಸಲಾಗಿದೆ. ಉಳಿದ ಸಂಪುಟ ಸಚಿವರು ಮೇ 9 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
(ಚಿತ್ರ: ANI)
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.