ದೆಹಲಿ(ವಿಶ್ವಕನ್ನಡಿಗ ನ್ಯೂಸ್): ದೇಶದಲ್ಲಿ ಕೊರೋನವೈರಸ್ ಅಟ್ಟಹಾಸ ಮೆರೆಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಸತತ ನಾಲ್ಕನೇ ದಿನವಾದ ಇಂದು ನಾಲ್ಕು ಲಕ್ಷ ದಾಟಿದೆ.
ಕರ್ನಾಟಕ, ಕೇರಳ, ತಮಿಳುನಾಡು, ಆಂದ್ರಪ್ರದೇಶ, ಅಸ್ಸಾಂ, ಬಂಗಾಳ, ಉತ್ತರಕಾಂಡ, ಹರ್ಯಾಣ, ಹಿಮಾಚಲ ಪ್ರದೇಶ ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ಕೇಸ್’ಗಳು ಹೆಚ್ಚುತ್ತಲೇ ಇದೆ.
ದೇಶದಲ್ಲಿ ಶನಿವಾರ 4,01,012 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 4135 ಸೋಂಕಿತರು ಮೃತಪಟ್ಟಿದ್ದಾರೆ. ಕಳೆದ ದಿನಕ್ಕೆ ಹೋಲಿಸಿದರೆ ಈ ದಿನದ ಸೋಂಕಿತರ ಸಂಖ್ಯೆಯಲ್ಲಿ 13 ಸಾವಿರದಷ್ಟು ಕಡಿಮೆ ತೋರಿಸುತ್ತಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.