(ವಿಶ್ವ ಕನ್ನಡಿಗ ನ್ಯೂಸ್) : “ನೀವು ಸ್ವಲ್ಪ ಮಾನವೀಯತೆಯನ್ನು ಹೊಂದಿದ್ದರೆ, ಪ್ಯಾಲೆಸ್ತೀನ್ ನಲ್ಲಿ ಏನು ನಡೆಯುತ್ತಿದೆಯೋ ಅದನ್ನು ನೀವು ಬೆಂಬಲಿಸುವುದಿಲ್ಲ ಎಂದು ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಟ್ವೀಟ್ ಮಾಡಿದ್ದಾರೆ.
If you have even slightest of humanity you will not support what’s happening in #Palestine #SaveHumanity — Irfan Pathan (@IrfanPathan) May 10, 2021
If you have even slightest of humanity you will not support what’s happening in #Palestine #SaveHumanity
— Irfan Pathan (@IrfanPathan) May 10, 2021
ಅದಕ್ಕೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿರುವ ಬಾಲಿವುಡ್ ನಟಿ ಕಂಗನಾ ರನೌತ್, ಇರ್ಫಾನ್ ಪಠಾಣ್ ಅವರಿಗೆ ಇತರ ದೇಶದ ಬಗ್ಗೆ ತುಂಬಾ ಪ್ರೀತಿ ಇದೆ, ಆದರೆ ತಮ್ಮದೇ ದೇಶದಲ್ಲಿರುವ ಬಂಗಾಳದ ಬಗ್ಗೆ ಟ್ವೀಟ್ ಹಾಕಲು ಸಾಧ್ಯವಾಗಲಿಲ್ಲ ಎಂದು ಬರೆದುಕೊಂಡಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಇರ್ಫಾನ್ ಪಠಾಣ್, ನನ್ನ ಎಲ್ಲಾ ಟ್ವೀಟ್ಗಳು ಮಾನವೀಯತೆ ಅಥವಾ ದೇಶವಾಸಿಗಳಿಗೆ ಸಂಬಂಧಿಸಿದ್ದಾಗಿರುತ್ತದೆ. ಇದರಲ್ಲಿ, ದೇಶವನ್ನು ಉನ್ನತ ಮಟ್ಟದಲ್ಲಿ ಪ್ರತಿನಿಧಿಸಿದ ವ್ಯಕ್ತಿಯ ದೃಷ್ಟಿಕೋನವಿದೆ. ಆದರೆ ದೇಶದಲ್ಲಿ ದ್ವೇಷ ಬೀಜ ಬಿತ್ತಿ ಟ್ವಿಟರ್ನಿಂದ ಅಮಾನತಿಗೊಳಗಾದ ಕಂಗನಾ ಅವರಂತಹ ವ್ಯಕ್ತಿಗಳಿಂದ ನಾನು ಇಂತಹ ಮಾತುಗಳನ್ನು ಕೇಳಬೇಕಾಗಿದೆ ಎಂದು ಟ್ವೀಟ್ ಮೂಲಕ ಸರಿಯಾದ ತಿರುಗೇಟು ನೀಡಿದ್ದಾರೆ.
All My tweets are either 4 humanity or countrymen, from a point of view of a guy who has represented India at d highest level. On d contrary counters I get from ppl like Kangna who’s account get dismissed by spreading hate n some other paid accounts are only about hate. #planned — Irfan Pathan (@IrfanPathan) May 13, 2021
All My tweets are either 4 humanity or countrymen, from a point of view of a guy who has represented India at d highest level. On d contrary counters I get from ppl like Kangna who’s account get dismissed by spreading hate n some other paid accounts are only about hate. #planned
— Irfan Pathan (@IrfanPathan) May 13, 2021
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.