(www.vknews.com) : ಪುತ್ತೂರು ತಾಲೂಕಿನ ವಿಟ್ಲ ಸಮೀಪದ ಪೆರುವಾಯಿ ನಿವಾಸಿ ಸಂಜೀವ ಮೊಗೇರ ಎಂಬವರ ಮನೆ ಸಂಪೂರ್ಣ ಕುಸಿತದ ಭೀತಿಯಲ್ಲಿ ಇದ್ದೂ ಅದನ್ನು ಮನಗಂಡು ಪೆರುವಾಯಿ ಮುಸ್ಲಿಂ ಐಕ್ಯ ವೇದಿಕೆ ಸಂಘಟನೆ ಅವರಿಗೆ ಲಕ್ಷಂತರ ರೂಪಾಯಿ ಕಲೆಕ್ಷನ್ ಮಾಡಿ ಹೊಸ ಮನೆ ನಿರ್ಮಾಣ ಮಾಡಿ ಕೊಟ್ಟಿದೆ ಆದ್ದರಿಂದ ಈ ಸಂದರ್ಭದಲ್ಲಿ ಪೆರುವಾಯಿ ಮುಸ್ಲಿಂ ಐಕ್ಯ ವೇದಿಕೆಯ ನಾಯಕರು ಉಪಸ್ಥಿತಿ ಇದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.