ಬೆಂಗಳೂರು(www.vknews.in): ಮೇ 22 ರಿಂದ ಜಾರಿಗೆ ಬರುವಂತೆ ಭಾರತದಿಂದ ವಿದೇಶಕ್ಕೆ ಪ್ರಯಾಣಿಸುವವರಿಗೆ ಕ್ಯೂಆರ್ ಕೋಡ್ ಹೊಂದಿರುವ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ನಾಗರಿಕ ವಿಮಾನಯಾನ ಸಚಿವಾಲಯ ಆದೇಶ ಹೊರಡಿಸಿದೆ. ಭಾರತದಿಂದ ಹೊರಹೋಗುವ ಎಲ್ಲಾ ಪ್ರಯಾಣಿಕರು ಕ್ಯೂಆರ್ ಕೋಡ್ ಯುಕ್ತ ಆರ್ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ರಿಪೋರ್ಟ್ ತಮ್ಮ ಜೊತೆ ಕೊಂಡೊಯ್ಯಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ಕೆಲವು ಲ್ಯಾಬ್ ಗಳು ಪಿಸಿಆರ್ ಪರೀಕ್ಷೆಯಲ್ಲಿ ಪೊಸಿಟಿವ್ ವರದಿ ಬಂದಿರುವ ವರದಿಗಳನ್ನು ತಿರುಚಿ ವರದಿಯಲ್ಲಿ ನೆಗೆಟಿವ್ ಎಂದು ನಮೂದಿಸಿರುವುದು ಗಮನಕ್ಕೆ ಬಂದ ಬಳಿಕ ಈ ವರದಿಯಲ್ಲಿ ಕ್ಯೂಆರ್ ಕೋಡ್ ಕಡ್ಡಾಯಗೊಳಿಸಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.