ಮಂಗಳೂರು (www.vknews.com) : ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಒಲವಿನ ಹಳ್ಳಿ ಕ್ರಾಸ್ ಬಳಿ, ನಾಲ್ವರನ್ನು ಬಂಧಿಸಿರುವ ಪೊಲೀಸರು, ಆರೋಪಿಗಳಿಂದ 200 ಕೆಜಿ ಗಾಂಜಾ, 3 ತಲವಾರ್, ಒಂದು ಚಾಕು ವಶಕ್ಕೆ ಪಡೆದಿದ್ದಾರೆ.
ಮೂಡುಬಿದಿರೆ ಠಾಣೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ.
ಕಾಸರಗೋಡಿನ ಮುಹಮ್ಮದ್ ಫಾರೂಕ್, ಕೊಡಗಿನ ಸೈಯ್ಯದ ಮೊಹಮ್ಮದ್, ಮುಡಿಪಿನ ಮೊಹಮ್ಮದ್ ಅನ್ಸಾರ್, ಮಂಜೇಶ್ವರದ ಮೊಹಿಯುದ್ದೀನ್ ನವಾಜ್ ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.