ಪುತ್ತೂರು (www.vknews.com) : ಉಪ್ಪಿನಂಗಡಿಯ ಪದಳ (ಸುಬ್ರಹ್ಮಣ್ಯ ಕ್ರಾಸ್) ನಿವಾಸಿ ದಿ.ಸಾಧು ಕುಂಞಿ ರವರ ಪತ್ನಿ ಶತಾಯುಷಿ ಐಸಮ್ಮ (110 ವ.) ಅಲ್ಪಕಾಲದ ಅಸೌಖ್ಯದಿಂದ ಮೇ.26ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಆಗಲಿದ್ದಾರೆ. ಮೃತರ ಧಫನ ಕಾರ್ಯ ಉಪ್ಪಿನಂಗಡಿ ಮಾಲಿಕುದ್ದೀನಾರ್ ಜುಮಾ ಮಸೀದಿ ವಠಾರದಲ್ಲಿ ನೆರೆವೇರಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.