(www.vknews.com) : ಹಿರಿಯ ಸ್ವಾತಂತ್ರ ಹೋರಾಟಗಾರ, ಜಾತ್ಯಾತೀತ ತತ್ವದಲ್ಲಿ ಅಚಲವಾದ ನಂಬಿಕೆ ಇರುವ, ಬಿಜೆಪಿ ಹಾಗೂ ಕೋಮುವಾದ ವಿರುದ್ಧ ಸತತವಾಗಿ ಹೋರಾಟ ಮಾಡಿದ ಮತ್ತು ಅನೇಕ ಜನಪರವಾದ ಹೋರಾಟವನ್ನು ನಡೆಸಿದ ಹಿರಿಯರಾದ ದೊರೆಸ್ವಾಮಿಯವರ ನಿಧನಕ್ಕೆ ಕಾಂಗ್ರೇಸ್ ಮುಖಂಡ ಟಿ.ಎಂ.ಶಾಹೀದ್ ತೆಕ್ಕಿಲ್ ಸಂತಾಪ ವ್ಯಕ್ತ ಪಡಿಸಿರುತ್ತಾರೆ.ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಠ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿರುತ್ತಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.