ಉಡುಪಿ(ವಿಶ್ವಕನ್ನಡಿಗ ನ್ಯೂಸ್): ಲಕ್ಷದ್ವೀಪದ ಮೂಲ ನಿವಾಸಿಗಳ ಧಾರ್ಮಿಕ, ಸಾಂಸ್ಕೃತಿಕ, ಭಾಷಿಕ ಅಸ್ಮಿತೆ ಮತ್ತು ನಾಗರಿಕ ಹಕ್ಕುಗಳಿಗೆ ಸಂಬಂಧಿಸಿ ಕೇಂದ್ರ ಸರಕಾರ ತಾಳುತ್ತಿರುವ ನಡೆಗಳು ಮತ್ತು ಬಿಜೆಪಿ ನಾಯಕ ಮತ್ತು ಮೋದಿಯ ನಿಕಟವರ್ತಿ ಪ್ರಫುಲ್ ಪಟೇಲ್ ರನ್ನು ಅಲ್ಲಿನ ಆಡಳಿತಾಧಿಕರಿಯಾಗಿ ನೇಮಿಸಿರಿವುದರ ಹಿಂದೆ ಇರುವಂತಹ ದುಷ್ಟ ಉದ್ದೇಶವನ್ನು ಖಂಡಿಸಿ ಮತ್ತು ಲಕ್ಷದ್ವೀಪದೊಂದಿಗೆ ಐಕಮತ್ಯ ತೋರಿಸಲು ಉಡುಪಿ ಜಿಲ್ಲಾದ್ಯಂತ ಕ್ಯಾಂಪಸ್ ಫ್ರಂಟ್ ಆಫಿ ಇಂಡಿಯಾ ವತಿಯಿಂದ ಬಿತ್ತಿಪತ್ರ ಪ್ರದರ್ಶನ ಮಾಡಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.