ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ನೇತ್ರಾವತಿ ವತಿಯಿಂದ ಕೋವಿಡ್ ನ ಸಂದಿಗ್ಧ ಪರಿಸ್ಥಿತಿಯಲ್ಲಿ ಸುಮಾರು ಇಪ್ಪತ್ತು ಬಡಕುಟುಂಬಗಳಿಗೆ ಹದಿನಾರು ಸಾವಿರ ರೂಪಾಯಿ ಮೌಲ್ಯದ ಆಹಾರ, ದವಸ ಧಾನ್ಯಗಳ ಕಿಟ್ ಗಳನ್ನು ವಿತರಿಸಲಾಯಿತು.
ಲಯನ್ಸ್ ಕ್ಲಬ್ ನೇತ್ರಾವತಿಯ ಟ್ರೆಝರರ್ ವಿದ್ಯಾಶೆಟ್ಟಿ ಹಾಗೂ ಲಿಯೋ ಸೆಕ್ರೆಟರಿ ಪ್ರಾಪ್ತಿಶೆಟ್ಟಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಲಯನ್ಸ್ ಕ್ಲಬ್ ನೇತ್ರಾವತಿ ಅಧ್ಯಕ್ಷರಾದ ವಿಜಯಲಕ್ಷ್ಮಿ ಸಿ ರೈ, ಸೆಕ್ರೆಟರಿ ಕಲಾ ಡಿ ರಾವ್ ಹಾಗೂ ಸರ್ವ ಸದಸ್ಯರು ಶುಭಕೋರಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.