ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಮಂಗಳೂರಿನಲ್ಲಿ ಮೇ 30ರಂದು ನಡೆಯಬೇಕಾಗಿದ್ದ ಸೇನಾ ನೇಮಕಾತಿ ರ್ಯಾಲಿಯ ಲಿಖಿತ ಪರೀಕೆಯನ್ನು ಕೋವಿಡ್-19ನಿಂದಾಗಿ ಮುಂದೂಡಲಾಗಿದೆ, ಪರಿಷ್ಕøತ ದಿನಾಂಕವನ್ನು ಮುಂದಿನ ದಿನದಲ್ಲಿ ತಿಳಿಸಲಾಗುವುದು ಎಂದು ಮಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.