ಉಡುಪಿ (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯ ಅತೀ ಹೆಚ್ಚು ಸೋಂಕು ಹೊಂದಿರುವ ಜಡ್ಕಲ್ ಮತ್ತು ಬೆಳ್ವೆ ಗ್ರಾಮ ಪಂಚಾಯತ್ ಗಳಿಗೆ ಜಿಲ್ಲಾಧಿಕಾರಿ ಜಿ ಜಗದೀಶ್ ಭೇಟಿ ನೀಡಿದರು. 120 ಕ್ಕೂ ಹೆಚ್ಚು ಪ್ರಕರಣಗಳು ಇರುವ ಜಡ್ಕಲ್ ಗ್ರಾಮ ಪಂಚಾಯಿತಿ ಭೇಟಿ ನೀಡಿ ಅಲ್ಲಿಯ ಅಧ್ಯಕ್ಷರು ಹಾಗೂ ಪಿಡಿಓ ರವರೊಂದಿಗೆ ಚರ್ಚಿಸಿ ನಿಯಂತ್ರಣದ ಬಗ್ಗೆ ಸಲಹೆ ನೀಡಲಾಯಿತು. ಹಾಗೆ ಹೆಚ್ಚು ಕರೋನಾ ಪ್ರಕರಣಗಳು ದಾಖಲಾಗುತ್ತಿರುವ ಬೆಳ್ವೆ ಪಂಚಾಯಿತಿ ಭೇಟಿ ನೀಡಿ ಟಾಸ್ಕ್ ಫೋರ್ಸ್ ಸದಸ್ಯರೊಂದಿಗೆ ಚರ್ಚಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.