ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜೂನ್ 14 ರವರೆಗೆ ಲಾಕ್’ಡೌನ್ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಅದಲ್ಲದೇ ಸುಮಾರು 500 ಕೋಟಿಯ ಪರಿಹಾರ ಪ್ಯಾಕೇಜನ್ನು ಘೋಷಣೆ ಮಾಡಿದ್ದಾರೆ.
ಪ್ಯಾಕೇಜ್’ನಲ್ಲಿ ಅಸಂಘಟಿತ ಕಾರ್ಮಿಕರಿಗೆ, ಮೀನುಗಾರರು, ಮುಜರಾಯಿ ವ್ಯಾಪ್ತಿಗೆ ಬರುವ ಸಿ ವ್ಯಾಪ್ತಿಯ ಕಾರ್ಮಿಕರು, ಆಶಾ ಕಾರ್ಯಕರ್ತರು ಸೇರಿದಂತೆ ಮಸೀದಿ ಇಮಾಮ್ ಹಾಗೂ ಮುಅಝ್ಝಿನ್ ಗಳಿಗೆ ತಲಾ ಮೂರು ಸಾವಿರದಂತೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2 ಸಾವಿರದಂತೆ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.