ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬಳನ್ನು ಹೆರಿಗೆಗಾಗಿ ಆಸ್ಪತ್ರೆಗಳಿಂದ ಆಸ್ಪತ್ರೆಗಳಿಗೆ ಅಲೆದಾಡಿಸಿ , ಜೀವ ಹೋಗುವುದೆಂದು ಭಯ ಹುಟ್ಟಿಸಿದ ಅಮಾನವೀಯ ಘಟನೆಯ ಬಗ್ಗೆ ನ್ಯಾಷನಲ್ ವಿಮೆನ್ಸ್ ಫ್ರಂಟ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯೆಯರಾದ ಆಶಿಕಾ, ಶಹನಾಜ್ ಬೋಳಾರ್ , ಶಹನಾಜ್ ಕಂದಕ್ ಮಂಗಳೂರು ಡೆಪ್ಯುಟಿ ಕಮಿಷನರ್ ಆಫ್ ಪೋಲೀಸ್(DCP Law&Order) ರವರನ್ನು ಭೇಟಿಯಾಗಿ ಪ್ರಕರಣದ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ಹಾಗೂ ಆಸ್ಪತ್ರೆ ಆಡಳಿತದ ವಿರುದ್ಧ ಕಠಿಣ ಕಾನೂನು ಕ್ರಮಜರುಗಿಸುವಂತೆ ಮನವಿಯಲ್ಲಿ ಒತ್ತಾಯಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.