ಉಡುಪಿ(ವಿಶ್ವಕನ್ನಡಿಗ ನ್ಯೂಸ್): ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಕ್ಯಾಂಪಸ್ ಫ್ರಂಟ್ ರಾಜ್ಯಾದ್ಯಂತ 100 ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇದರ ಭಾಗವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಕಣ್ಣಂಗರ್, ಮುಳೂರ್, ಕಾಪು, ಉಡುಪಿ, ಬ್ರಹ್ಮಾವರದಲ್ಲಿ ಪ್ರತಿಭಟಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್ ಅಕ್ರಮ್, ಕಾರ್ಯದರ್ಶಿ ಮಸೂದ್ ಮನ್ನಾ, ಸಮಿತಿ ಸದಸ್ಯರಾದ ಅರ್ಫಾಝ್,ನಝ್ ಹತ್ , ಆವೆಝ್, ಅಫ್ತಾಬ್ ಮತ್ತು ಇನ್ನಿತರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.