ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) : ಚಿನ್ನದ ಜಿಲ್ಲೆ ಕೋಲಾರ ಜಿಲ್ಲೆಗೆ ನೂತನ ಪೊಲೀಸ್ ರಕ್ಷಣಾಧಿಕಾರಿಯಾಗಿ (SP) ಶ್ರೀ ಡೆಕ್ಕಾ ಕಿಶೋರ್ ಬಾಬು ವರ್ಗಾವಣೆಯಾಗಿದ್ದಾರೆ.
ಇದೂವರೆಗೂ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉತ್ತಮ ಕಾರ್ಯ ಮಾಡಿದ ಶ್ರೀ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರು ವೈರ್ ಲೆಸ್ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ನೂತನ ಎಸ್ಪಿ ಡೆಕ್ಕಾ ಕಿಶೋರ್ ಬಾಬು ಅವರು ಕಲಬುರ್ಗಿ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.