ಕೊಡಗು(ವಿಶ್ವಕನ್ನಡಿಗ ನ್ಯೂಸ್): ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಮಜಲುಗಳಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿರುವ ಎಸ್ಎಸ್ಎಫ್ ಕೊಡಗು ಜಿಲ್ಲಾ ಸಮಿತಿಯ ಅಧಿಕೃತ ಯುಟ್ಯೂಬ್ ಚಾನೆಲ್ ಇಂದು ಬೆಳಿಗ್ಗೆ 8:30ಕ್ಕೆ ಉದ್ಘಾಟನೆಯಾಗಲಿದೆ.
ಧಾರ್ಮಿಕವಾಗಿಯೂ ಸಾಮಾಜಿಕವಾಗಿಯೂ ಹಲವಾರು ವಿಚಾರಗಳನ್ನು ಸಮಾಜಕ್ಕೆ ತಲುಪಿಸುವ ಗುರಿಯನ್ನಿಟ್ಟುಕೊಂಡು ವಿವಿಧ ಪದ್ಧತಿಗಳ ಆವಿಷ್ಕಾರದೊಂದಿಗೆ ಪ್ರಾರಂಭಿಸುವ ಈ ಚಾನಲ್ನ್ನು ಕರ್ನಾಟಕ ಜಂಇಯ್ಯತುಲ್ ಉಲಮಾ ಇದರ ಪ್ರ.ಕಾರ್ಯದರ್ಶಿ ಶೈಖುನಾ ಮಹ್ಮೂದ್ ಉಸ್ತಾದ್ ನಿರ್ವಹಿಸಲಿದ್ದಾರೆ.
ಜಿಲ್ಲೆಯ ವಿವಿಧ ಸಂಘಟನೆಗಳ ಉಲಮಾ ಉಲಮಾ ನಾಯಕರು ಭಾಗವಹಿಸಲಿದ್ದು ಮೊದಲ ದಿನವೇ 2222 ಸದಸ್ಯರನ್ನು ಸಸ್ಕ್ರೈಬ್ ಮಾಡುವ #Suscribe challenge-2222 ಅನ್ನು ಹಮ್ಮಿಕೊಂಡಿದೆ ಎಂದು ಎಸ್ಎಸ್ಎಫ್ ಕೊಡಗು ಜಿಲ್ಲಾಧ್ಯಕ್ಷರಾದ ಶಾಫೀ ಸಅದಿ ಸೋಮವಾರಪೇಟೆ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.