ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ):ಕಾಪು ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ನಲ್ಲಿಅಂಡರ್ ಪಾಸ್ ನಿರ್ಮಿಸುವ ಬಗ್ಗೆ ಶಾಸಕರಾದ ಲಾಲಾಜಿ ಆರ್ ಮೆಂಡನ್ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿದರು.ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ದಿನನಿತ್ಯ ಉಂಟಾಗುತ್ತಿದ್ದು ಆ ನಿಟ್ಟಿನಲ್ಲಿ ಅಂಡರ್ ಪಾಸ್ ನಿರ್ಮಿಸುವ ಮುಖಂತರ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಲು ದೆಹಲಿ ಪ್ರವಾಸ ಸಂದರ್ಭ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ವೈಯಕ್ತಿಕವಾಗಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.