(www.vknews.com) : 2021ನೇ ಸಾಲಿನ ಕರ್ನಾಟಕ ಸಿಇಟಿ ಮತ್ತು ಆರ್ಕಿಟೆಕ್ಚರ್ ಪ್ರವೇಶಕ್ಕಾಗಿ ನಾಟಾ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಮಂಗಳೂರಿನ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಉಚಿತ ಆನ್ಲೈನ್ ತರಬೇತಿ ನೀಡಲು ಮುಂದಾಗಿದೆ.
ವಿಷಯ ತಜ್ಞರು ಪ್ರತಿದಿನ ಎರಡು ಗಂಟೆಗಳ ಕಾಲ ತರಗತಿಗಳು ನಡೆಯಲಿದ್ದು ತರಬೇತಿಯು ನಿರಂತರ ಅಭ್ಯಾಸ ಮತ್ತು ಅಣಕು ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.
ಎರಡು ತಿಂಗಳ ಆನ್ಲೈನ್ ಕೋಚಿಂಗ್ 2021ರ ಜೂನ್ 20ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಮೊ.ಸಂ.7259661177 ಅಥವಾ 9900066888 ಗೆ SMS/WhatsApp ಮೂಲಕ ವಿದ್ಯಾರ್ಥಿಯ ಹೆಸರು, ವಿಳಾಸ ಮತ್ತು ಕಾಲೇಜಿನ ಹೆಸರು ಕಳುಹಿಸಿ ನೋಂದಾವಣೆ ಮಾಡಿಕೊಳ್ಳಬಹುದು.
ಉಮರ್ ಯು.ಹೆಚ್.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.