(www.vknews.com) : ಸಮಗ್ರ ಪ್ಯಾಕೇಜ್ ಮತ್ತು ತುರ್ತು ಕ್ರಮಗಳಿಗಾಗಿ ಒತ್ತಾಯಿಸಿ ಉಸ್ತುವಾರಿ ಮಂತ್ರಿ ಮತ್ತು ಶಾಸಕರುಗಳ ಕಛೇರಿ ಎದುರು ಖಾಲಿ ಚೀಲಗಳನ್ನು ಸುಟ್ಟು ಇಂದು ಜನಾಗ್ರಹ ಆಂದೋಲನವು ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಮಂಗಳೂರು ಪೋಲಿಸರು ಮೊದಲಿಗೆ ಅನುಮತಿ ನಿರಾಕರಿಸಿದರೂ, ಸಂಸದರು ಮತ್ತು ಶಾಸಕರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿ ಮಾಡಿಸುವ ವ್ಯವಸ್ಥೆ ಕಲ್ಪಿಸುವುದರ ಮೂಲಕ ಪ್ರತಿಭಟನೆಗೆ ಹೊಸರೂಪವನ್ನು ನೀಡಿ ಸಹಕರಿಸಿದ ಘಟನೆ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯಿತು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.