ಸುರತ್ಕಲ್(ವಿಶ್ವಕನ್ನಡಿಗ ನ್ಯೂಸ್): ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಇದರ ವತಿಯಿಂದ ಜೂನ್ 26 ರಿಂದ ಜೂನ್ 30 ರ ತನಕ ಸತತ ಐದು ದಿನಗಳ ” ಗೈಡ್ – 2021″ ಎರಡನೇ ಹಂತದ ಆನ್ಲೈನ್ ತರಗತಿಯು ಗೂಗಲ್ ಮೀಟ್ ಮೂಲಕ ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಅಧ್ಯಕ್ಷರಾದ ಹನೀಫ್ ಅಹ್ಸನಿ ಕಾಮಿಲ್ ಸಖಾಫಿ ಶೇಡಿಗುರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ S.P ಹಂಝ ಸಖಾಫಿ ಬಂಟ್ವಾಳ, ಜಾಮಿಯಾ ಮರ್ಕಝ್ ಮುದರ್ರಿಸ್ ಸಯ್ಯಿದ್ ಜಝೀಲ್ ಶಾಮಿಲ್ ಇರ್ಫಾನಿ ಕಾಮಿಲ್ ಸಖಾಫಿ ಮಲಪ್ಪುರಂ, ಎಸ್.ವೈ.ಎಸ್ ಮಲಪ್ಪುರಂ ವೆಸ್ಟ್ ಜಿಲ್ಲೆ ಕಾರ್ಯದರ್ಶಿ ಹಾಫಿಲ್ ಅಬ್ದುಲ್ ಮಜೀದ್ ಅಹ್ಸನಿ, ಎಸ್.ವೈ.ಎಸ್ ಕರ್ನಾಟಕ ರಾಜ್ಯ ಇಸ್ವಾಬಾ ಕಾರ್ಯದರ್ಶಿ ಉಮರ್ ಸಖಾಫಿ ಎಡಪ್ಪಾಲ, ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಟಿ.ಎಮ್ ಮುಹಿಯುದ್ದೀನ್ ಕಾಮಿಲ್ ಸಖಾಫಿ ತೋಕೆ ವಿವಿಧ ವಿಷಯಗಳಲ್ಲಿ ತರಗತಿ ಮಂಡಿಸಲಿದ್ದಾರೆಂದು ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತನ್ಸೀರ್ 4ನೇ ಬ್ಲಾಕ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.