ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): 83ನೇ ಅಂತರ್ಜಾತೀಯ ವಿವಾಹ.ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಯುವ ಪ್ರೇಮಿಗಳಿಬ್ಬರು ಸುಮಾರು ವರ್ಷಗಳಿಂದ ಒಬ್ಬರನ್ನೋಬ್ಬರು ಪ್ರೀತಿಸುತ್ತಿದ್ದು, ಇವರ ವಿವಾಹಕ್ಕೆ ಜಾತಿ ಅಡ್ಡಿಯಾದ್ದರಿಂದ ಅಂಬೇಡ್ಕರ್ ಸೇವಾ ಸಮಿತಿಯ ಆಶ್ರಯ ಪಡೆದರು.
ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಕೋಲಾರದ ನಚಿಕೇತನ ನಿಲಯದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಎದುರು 83ನೇ ಅಂತರ್ಜಾತೀಯ ವಿವಾಹವನ್ನು ನಡೆಸಲಾಯಿತು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.