ಚೆನ್ನೈ(www.vknews.in): ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷನಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಗುರುವಾರ ನೇಮಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇಮಕಾತಿ ಪತ್ರವನ್ನು ತಮಿಳುನಾಡು ಬಿಜೆಪಿಗೆ ರವಾನಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.