ಜೆದ್ದಾ(www.vknews.in): ಸೌದಿ ಅರೇಬಿಯಾದಲ್ಲಿ ದುಲ್ ಹಿಜ್ಜಾದ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಜುಲೈ 11 ರ ಭಾನುವಾರ ಧುಲ್ ಹಿಜ್ಜಾದ ಮೊದಲ ದಿನ ಎಂದು ಸೌದಿ ಅರೇಬಿಯಾದ ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಕಟಿಸಿದೆ. ಅದರಂತೆ, ಸೌದಿ ಅರೇಬಿಯಾ,ಯುಎಇ ಸೇರಿದಂತೆ ಬಹುತೇಕ ಗಲ್ಫ್ ರಾಷ್ಟ್ರಗಳಲ್ಲಿ ಜುಲೈ 19 ಅರಾಫತ್ ದಿನವಾಗಿರುತ್ತದೆ. ಜುಲೈ 20 ರ ಮಂಗಳವಾರ ಬಕ್ರೀದ್ ಹಬ್ಬವನ್ನು ಆಚರಿಸಲಾಗುವುದು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.