ಮಂಗಳೂರು,(ವಿಶ್ವ ಕನ್ನಡಿಗ ನ್ಯೂಸ್ ) :ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಖಂಡಿಸಿ ಸಿಪಿಐಎಮ್ ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ಪ್ರತಿಭಟನೆ ನಡೆಯಿತು.ಜಪ್ಪಿನಮೊಗರು, ಜಲ್ಲಿಗುಡ್ಡ,ಕಾವೂರು,ಶಕ್ತಿನಗರ ಸೇರಿದಂತೆ ಹಲವಾರು ಕಡೆಗಳಲ್ಲಿ ಪ್ರತಿಭಟನೆಗಳು ಜರುಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.