ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ): ಇಲ್ಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಯನ್ನು ಅವಲೋಕಿಸಿದರು ಮತ್ತು ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದರು . ನಿಷೇಧಾಜ್ಞೆ ಜಾರಿ: ಜಿಲ್ಲೆಯ ಒಟ್ಟು 77 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಯಿಂದ ಸಂಜೆ 6 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.