ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ತುಳುನಾಡಿನಾದ್ಯಂತ ಲಕ್ಷಾಂತರ ಜನರಿಂದ ಮುಕ್ತಕಂಠದಿಂದ ಪ್ರಶಂಸಿಲ್ಪಟ್ಟ ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದ “ಧರ್ಮ ದೈವ” ಕಿರು ಚಿತ್ರ ಜುಲೈ 25ರಿಂದ ಸಂಜೆ 7 ಕ್ಕೆ ಸರಿಯಾಗಿ ನಮ್ಮ ಕುಡ್ಲ ಥೀಯೇಟರ್ ನಲ್ಲಿ ಪ್ರಸಾರಗೊಳ್ಳಲಿದೆ.
“ಧರ್ಮ ದೈವ “ಕಿರು ಚಿತ್ರ “ಟಾಕಿಸ್ ಯೌಟ್ಯೂಬ್ ಚಾನೆಲ್” ನಲ್ಲಿ ಬಿಡುಗಡೆಗೊಂಡು ಸಾಕಷ್ಟು ಜನಪ್ರಿಯತೆಯನ್ನು ಪಡೆದಿತ್ತು. ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಸುಂದರ್ ರೈ ಮಂದಾರ, ದೀಕ್ಷಾ ಡಿ ರೈ, ಚಿತ್ತ ರಂಜನ್ ಶೆಟ್ಟಿ ನುಳಿಯಾಲು, ಕೌಶಿಕ್ ಕುಂಜಾಡಿ, ವಸಂತಲಕ್ಷ್ಮಿ, ನಿತೇಶ್ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.