ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಕುರಿತ, ಉಡುಪಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರ ತರಲಾದ, ಕಿರು ಹೊತ್ತಿಗೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಬಿಡುಗಡೆ ಮಾಡಿದರು. ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ವಾರ್ತಾ ಸಹಾಯಕ ಶಿವಕುಮಾರ್ ಬಿ, ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.