ಉಡುಪಿ ,(ವಿಶ್ವಕನ್ನಡಿಗ ನ್ಯೂಸ್ ):ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕ ಆಟಿ ಮಾರಿ ಪೂಜೆಯು ಕೊವೀಡ್ ಸಮಸ್ಯೆಯಿಂದಾಗಿ ಸರಳವಾಗಿ ನಡೆದಿದೆ.ವಾರ್ಷಿಕವಾಗಿ ತುಳು ತಿಂಗಳುಗಳಾದ ಸುಗ್ಗಿ, ಜಾರ್ದೆ ಹಾಗೂ ಆಟಿ ಮಾರಿಪೂಜೆ ನಡೆಯುತ್ತಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲೆ ಹೊರಜಿಲ್ಲೆ, ಹೊರ ರಾಜ್ಯ, ದೇಶ ವಿದೇಶಗಳಿಂದಲೂ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು, ಆದರೆ ಈ ಬಾರಿ ಕೋವಿಡ್ ಸಮಸ್ಯೆಯಿಂದಾಗಿ ಸರ್ಕಾರದ ಸೂಚನೆಯಂತೆ ಸರಳವಾಗಿ ನಡೆಯುವುದರಿಂದ ಭಕ್ತಾಧಿಗಳ ಸಂಖ್ಯೆಯೂ ವಿರಳ ವಾಗಿತ್ತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.