ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) : 2020-21ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಕೇಂದ್ರೀಯ ಪಠ್ಯ ಕ್ರಮದ ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ 10ನೇ ತರಗತಿಯ ವಿದ್ಯಾರ್ಥಿನಿ ಸೌಧ ಕೆ, ಡಿಸ್ಟಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.
ಇವರು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿರುವ ಅಬ್ದುಲ್ ಹಮೀದ್ ಕೆ, ಕೊಡಿಯಾಲ ಹಾಗು ಬೀಪಾತುಮ್ಮ ದಂಪತಿಗಳ ಪುತ್ರಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.