ಶ್ರೀನಿವಾಸಪುರ (ವಿಶ್ವ ಕನ್ನಡಿಗ ನ್ಯೂಸ್):-ಶ್ರೀನಿವಾಸಪುರದಲ್ಲಿ ಮಂಗಳವಾರ , ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿರುವ ಭೈರವೇಶ್ವರ ವಿದ್ಯಾ ನಿಕೇತನದ ವಿದ್ಯಾರ್ಥಿನಿ ಕೆ.ಪೂರ್ವಿ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ವಿ . ಉಮಾದೇವಿ , ಇ ಸಿ ಒ ಎಂ , ಅಮರನಾಥ್ , ಮುಖ್ಯ ಶಿಕ್ಷಕ ವೆಂಕಟರೆಡ್ಡಿ , ಬಾಲಕಿಯ ತಂದೆ ಕೃಷ್ಣಾರೆಡ್ಡಿ , ತಾಯಿ ಬಯಮ್ಮ ಇದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.