ಕಾಬೂಲ್ (ವಿಶ್ವ ಕನ್ನಡಿಗ ನ್ಯೂಸ್ ) : ಅಫ್ಘಾನಿಸ್ತಾನದ ಪ್ರಮುಖ ಮೂರು ನಗರಗಳಾದ ಕುಂದುಜ್, ಸರ್ ಇ ಪುಲ್ ಮತ್ತು ತಲುಕನ್ ನಗರಗಳನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದುಕೊಂಡಿದೆ.
ಕಳೆದ ಎರಡು ದಶಕಗಳಿಂದ ಅಫ್ಘಾನಿಸ್ತಾನದಲ್ಲಿ ಠಿಕಾಣಿ ಹೂಡಿದ್ದ ಅಮೆರಿಕ ಪಡೆಗಳು ಹಿಂದಕ್ಕೆ ಹೋದ ಬೆನ್ನಲ್ಲೇ ತಾಲಿಬಾನ್ ಮತ್ತೆ ಅಫ್ಘಾನಿಸ್ತಾನವನ್ನು ತನ್ನ ತೆಕ್ಕೆಗೆ ವಶಪಡಿಸಿಕೊಳ್ಳಲು ಮುಂದಾಗಿದೆ..
ತಾಲಿಬಾನ್ ಶೇ.೬೦ ಪ್ರತಿಶತ ದೇಶವನ್ನು ವಶಪಡಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ, ಇದರಿಂದಾಗಿ ದೇಶದಲ್ಲಿ ಮತ್ತೆ ತಾಲಿಬಾನ್ ಆಡಳಿತ ಶುರುವಾಗಿ, ಜನಸಾಮಾನ್ಯರು ಅಪಾಯಕ್ಕೆ ಸಿಲುಕುವ ಆತಂಕವನ್ನು ಅಂತಾರಾಷ್ಟ್ರೀಯ ಸಮುದಾಯ ವ್ಯಕ್ತಪಡಿಸಿದೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.