ಮಂಗಳೂರು (www.vknews.com) : ಸರಕಾರಿ ಮುಸ್ಲಿಂ ವಸತಿ ಶಾಲೆ ಮಂಜನಾಡಿ. ಇಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಪ್ರಾಂಶುಪಾಲ ಉಮರಬ್ಬ ಧ್ವಜಾರೋಹಣ ಮಾಡಿದರು. ಶಾಲಾ ಶಿಕ್ಷಕರ ವೃಂದ ಹಾಗೂ ನೌಕರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.