ತುಂಬೆ (www.vknews.com) : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ತುಂಬೆ ವತಿಯಿಂದ ವಿದ್ಯಾರ್ಥಿಗಳಿಗೆ ಕ್ರೀಡಾಕೂಟವು ತುಂಬೆ ಮೈದಾನದಲ್ಲಿ ಭಾನುವಾರ ನಡೆಯಿತು.
ಈ ಸಂದರ್ಭದಲ್ಲಿ ಫರಂಗಿಪೇಟೆ ಏರಿಯಾ ಅಧ್ಯಕ್ಷರಾದ ಮುಝಮ್ಮಿಲ್ ಫರಂಗಿಪೇಟೆ, ಉಪಾಧ್ಯಕ್ಷ ಸಿನಾನ್ ತುಂಬೆ, ಯೂನಿಟ್ ಅಧ್ಯಕ್ಷರಾದ ನಬೀಲ್, ಕಾರ್ಯದರ್ಶಿ ಶೈಮ್ ಹಾಗೂ ನೌಫಲ್, ಅಫ್ನನ್ ಮತ್ತಿತರು ಉಪಸ್ಥಿತರಿದ್ದರು ನಿಯಾಝ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ – ತುಂಬೆ
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.