ಉಡುಪಿ (www.vknews.com) : ಮುಸ್ಲಿಂ ವೆಲ್ಪೇರ್ ಅಸೋಸಿಯೇಷನ್ ಉಡುಪಿ ಮತ್ತು ಆರೋಗ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ಇಂದು ಉಡುಪಿ ಜಾಮಿಯಾ ಮಸೀದಿಯಲ್ಲಿ ಉಚಿತ ಕೋವಿಶೀಲ್ಡ್ ಲಸಿಕೆಯ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮುಸ್ಲಿಂ ವೆಲ್ಪೇರ್ ಅಸೋಸಿಯೇಷನ್ ಅಧ್ಯಕ್ಷರಾದ ಕಲ್ಯಾಣ ಪುರ ಅಬ್ದುಲ್ ಗಫೂರ್, ಕಾರ್ಯದರ್ಶಿ ಯು ಇಬ್ರಾಹಿಂ, ರಮೇಶ್ ಕಾಂಚನ್ ನಗರಸಭಾ ಸದಸ್ಯರು ಹಾಗೂ ಪ್ರತಿಪಕ್ಷ ನಾಯಕರು ಗಣೇಶ್ ನೆರ್ಗಿ ಮಾಜಿ ನಗರಸಭಾ ಸದಸ್ಯರು ನಾರಾಯಣ್ ಕುಂದರ್ ಮಾಜಿ ನಗರಸಭಾ ಸದಸ್ಯರು ಯತೀಶ್ ಕರ್ಕೇರ ಮಾಜಿ ಅಧ್ಯಕ್ಷರು ತೆಂಕನಿಡಿಯೂರು ಗ್ರಾಮ ಪಂಚಾಯತ್ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸುಮಾರು ಐನೂರುಷ್ಟು ಪ್ರಥಮ ಮತ್ತು ದ್ವಿತೀಯ ಡೋಸ್ ಸಾರ್ವಜನಿಕರಿಗೆ ನೀಡಲಾಯಿತು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.